Lamentations · chapter 3 · verse 6
Lamentations 3:6 in Kannada
ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
Aatanu nannannu bahu kaalada hinde sattavara haage kattaleya sthalagalalli irisiddaane.
Lamentations 3:6 in English
- King James Version (KJV)
- He hath set me in dark places, as [they that be] dead of old.
- World English Bible (WEB)
- He has made me dwell in dark places, as those who have been long dead.
- American Standard Version (ASV)
- He hath made me to dwell in dark places, as those that have been long dead.
- Bible in Basic English (BBE)
- He has kept me in dark places, like those who have been long dead.
- Darby Translation (DBY)
- He hath made me to dwell in dark places as those that have been long dead.
- Webster's Bible (WBS)
- He hath set me in dark places, as [they that are] dead of old.
- Young's Literal Translation (YLT)
- In dark places He hath caused me to dwell, As the dead of old.
Read in context
- 4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
- 5ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
- 6ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
- 7ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
- 8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
Cross references
- Psalm 88:5–6 ಕೀರ್ತನೆಗಳು 88:5–6ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- Psalm 143:3 ಕೀರ್ತನೆಗಳು 143:3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.