Lamentations · chapter 3 · verse 61
Lamentations 3:61 in Kannada
ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
O kartane, avara nindeyannoo nanage viruddhavaada avara ellaa kalpanegalannoo nanage viruddhavaagi heluvavara tutigalannoo
Lamentations 3:61 in English
- King James Version (KJV)
- Thou hast heard their reproach, O LORD, [and] all their imaginations against me;
- World English Bible (WEB)
- You have heard their reproach, LORD, and all their plans against me,
- American Standard Version (ASV)
- Thou hast heard their reproach, O Jehovah, and all their devices against me,
- Bible in Basic English (BBE)
- Their bitter words have come to your ears, O Lord, and all their designs against me;
- Darby Translation (DBY)
- Thou hast heard their reproach, O Jehovah, all their imaginations against me;
- Webster's Bible (WBS)
- Thou hast heard their reproach, O LORD, [and] all their imaginations against me;
- Young's Literal Translation (YLT)
- Thou hast heard their reproach, O Jehovah, All their thoughts against me,
Read in context
- 59ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
- 60ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
- 61ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
- 62ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
- 63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
Cross references
- Psalm 89:50 ಕೀರ್ತನೆಗಳು 89:50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Zephaniah 2:8 ಚೆಫನ್ಯ 2:8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
- Psalm 74:18 ಕೀರ್ತನೆಗಳು 74:18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.