Lamentations · chapter 3 · verse 62
Lamentations 3:62 in Kannada
ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
Dinavidee nanage viruddhavaada avara duraalochaneyannoo keliruvi.
Lamentations 3:62 in English
- King James Version (KJV)
- The lips of those that rose up against me, and their device against me all the day.
- World English Bible (WEB)
- the lips of those that rose up against me, and their plots against me all day long.
- American Standard Version (ASV)
- The lips of those that rose up against me, and their device against me all the day.
- Bible in Basic English (BBE)
- The lips of those who came up against me, and their thoughts against me all the day.
- Darby Translation (DBY)
- the lips of those that rise up against me and their meditation against me all the day.
- Webster's Bible (WBS)
- The lips of those that rose up against me, and their device against me all the day.
- Young's Literal Translation (YLT)
- The lips of my withstanders, Even their meditation against me all the day.
Read in context
- 60ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
- 61ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
- 62ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
- 63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
- 64ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
Cross references
- Ezekiel 36:3 ಯೆಹೆಜ್ಕೇಲನು 36:3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Psalm 59:12 ಕೀರ್ತನೆಗಳು 59:12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.