Lamentations · chapter 3 · verse 64
Lamentations 3:64 in Kannada
ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
O kartane, avara kaikelasagala prakaara avarige pratiphalavannu kodu.
Lamentations 3:64 in English
- King James Version (KJV)
- Render unto them a recompence, O LORD, according to the work of their hands.
- World English Bible (WEB)
- You will pay them back, LORD, according to the work of their hands.
- American Standard Version (ASV)
- Thou wilt render unto them a recompense, O Jehovah, according to the work of their hands.
- Bible in Basic English (BBE)
- You will give them their reward, O Lord, answering to the work of their hands.
- Darby Translation (DBY)
- Render unto them a recompence, O Jehovah, according to the work of their hands;
- Webster's Bible (WBS)
- Render to them a recompense, O LORD, according to the work of their hands.
- Young's Literal Translation (YLT)
- Thou returnest to them the deed, O Jehovah, According to the work of their hands.
Read in context
- 62ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
- 63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
- 64ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
- 65ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
- 66ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
Cross references
- Psalm 28:4 ಕೀರ್ತನೆಗಳು 28:4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
- Jeremiah 11:20 ಯೆರೆಮೀಯ 11:20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- 2 Timothy 4:14 2 ತಿಮೊಥೆಯನಿಗೆ 4:14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Jeremiah 50:29 ಯೆರೆಮೀಯ 50:29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.