Lamentations · chapter 3 · verse 66
Lamentations 3:66 in Kannada
ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
Kartane aakaashada kelagiruvavarannu ninna kopadinda hinsisi haalumaadu.
Lamentations 3:66 in English
- King James Version (KJV)
- Persecute and destroy them in anger from under the heavens of the LORD.
- World English Bible (WEB)
- You will pursue them in anger, and destroy them from under the heavens of the LORD.
- American Standard Version (ASV)
- Thou wilt pursue them in anger, and destroy them from under the heavens of Jehovah.
- Bible in Basic English (BBE)
- You will go after them in wrath, and put an end to them from under the heavens of the Lord.
- Darby Translation (DBY)
- pursue them in anger, and destroy them from under the heavens of Jehovah.
- Webster's Bible (WBS)
- Persecute and destroy them in anger from under the heavens of the LORD.
- Young's Literal Translation (YLT)
- Thou pursuest in anger, and destroyest them, From under the heavens of Jehovah!
Read in context
- 64ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
- 65ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
- 66ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
Cross references
- Psalm 8:3 ಕೀರ್ತನೆಗಳು 8:3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Lamentations 3:43 ಪ್ರಲಾಪಗಳು 3:43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
- Deuteronomy 25:19 ಧರ್ಮೋಪದೇಶಕಾಂಡ 25:19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Deuteronomy 7:24 ಧರ್ಮೋಪದೇಶಕಾಂಡ 7:24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- Psalm 35:6 ಕೀರ್ತನೆಗಳು 35:6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
- Deuteronomy 29:20 ಧರ್ಮೋಪದೇಶಕಾಂಡ 29:20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- Psalm 73:15 ಕೀರ್ತನೆಗಳು 73:15ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- 2 Kings 14:27 2 ಅರಸುಗಳು 14:27ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.