Lamentations · chapter 4 · verse 1
Lamentations 4:1 in Kannada
ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
Bangaaravu hege musukaayitu! Bahala shuddhavaada bangaaravu hege badalaayitu! Parishuddha sthalada kallugalu pratiyondu beediya badiyalli suriyalpattive.
Lamentations 4:1 in English
- King James Version (KJV)
- How is the gold become dim! [how] is the most fine gold changed! the stones of the sanctuary are poured out in the top of every street.
- World English Bible (WEB)
- How the gold has become dim! The most pure gold has changed! The stones of the sanctuary are poured out at the head of every street.
- American Standard Version (ASV)
- How is the gold become dim! [how] is the most pure gold changed! The stones of the sanctuary are poured out at the head of every street.
- Bible in Basic English (BBE)
- How dark has the gold become! how changed the best gold! the stones of the holy place are dropping out at the top of every street.
- Darby Translation (DBY)
- How is the gold become dim! the most pure gold changed! the stones of the sanctuary poured out at the top of all the streets!
- Webster's Bible (WBS)
- How is the gold become dim! [how] is the most fine gold changed! the stones of the sanctuary are poured out at the head of every street.
- Young's Literal Translation (YLT)
- How is the gold become dim, Changed the best — the pure gold? Poured out are stones of the sanctuary At the head of all out-places.
Read in context
- 1ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
- 2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- 3ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
Cross references
- Ezekiel 7:19–22 ಯೆಹೆಜ್ಕೇಲನು 7:19–22ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ. ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Isaiah 1:21 ಯೆಶಾಯ 1:21ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
- 2 Kings 25:9–10 2 ಅರಸುಗಳು 25:9–10ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- Jeremiah 52:13 ಯೆರೆಮೀಯ 52:13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Mark 13:2 ಮಾರ್ಕನು 13:2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
- Luke 21:5–6 ಲೂಕನು 21:5–6ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು-- ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.