Skip to content
ThuthiThuthiThuthi
Lamentations · chapter 4 · verse 19

Lamentations 4:19 in Kannada

ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

Nammannu hinsisuvavaru aakaashadalli haaruva haddugaliginta teevra vaagiddaare; avaru parvatagala mele nammannu hindatti aranyadalli honchuhaakidaru.

Lamentations 4:19 in English

King James Version (KJV)
Our persecutors are swifter than the eagles of the heaven: they pursued us upon the mountains, they laid wait for us in the wilderness.
World English Bible (WEB)
Our pursuers were swifter than the eagles of the sky. They chased us on the mountains. They set an ambush for us in the wilderness.
American Standard Version (ASV)
Our pursuers were swifter than the eagles of the heavens: They chased us upon the mountains, they laid wait for us in the wilderness.
Bible in Basic English (BBE)
Those who went after us were quicker than the eagles of the heaven, driving us before them on the mountains, waiting secretly for us in the waste land.
Darby Translation (DBY)
Our pursuers were swifter than the eagles of the heavens; they chased us hotly upon the mountains, they laid wait for us in the wilderness.
Webster's Bible (WBS)
Our persecutors are swifter than the eagles of heaven: they pursued us upon the mountains, they laid wait for us in the wilderness.
Young's Literal Translation (YLT)
Swifter have been our pursuers, Than the eagles of the heavens, On the mountains they have burned [after] us, In the wilderness they have laid wait for us.

Read in context

  1. 17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
  2. 18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
  3. 19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
  4. 20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
  5. 21ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Read all of Lamentations 4

Cross references

Original words (Hebrew)

Lamentations 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.