Skip to content
ThuthiThuthiThuthi
Lamentations · chapter 4 · verse 20

Lamentations 4:20 in Kannada

ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

Yaara vishayavaagi naavu--avana neralina kelage anya janaangagalolage badukuvevu endu heli kondevo namma moogina usiraada aa kartana abhishiktanu avara kunigalalli sikkikondanu.

Lamentations 4:20 in English

King James Version (KJV)
The breath of our nostrils, the anointed of the LORD, was taken in their pits, of whom we said, Under his shadow we shall live among the heathen.
World English Bible (WEB)
The breath of our nostrils, the anointed of the LORD, was taken in their pits; of whom we said, under his shadow we will live among the nations.
American Standard Version (ASV)
The breath of our nostrils, the anointed of Jehovah, was taken in their pits; Of whom we said, Under his shadow we shall live among the nations.
Bible in Basic English (BBE)
Our breath of life, he on whom the holy oil was put, was taken in their holes; of whom we said, Under his shade we will be living among the nations.
Darby Translation (DBY)
The breath of our nostrils, the anointed of Jehovah, was taken in their pits; of whom we said, Under his shadow we shall live among the nations.
Webster's Bible (WBS)
The breath of our nostrils, the anointed of the LORD, was taken in their pits, of whom we said, Under his shadow we shall live among the heathen.
Young's Literal Translation (YLT)
The breath of our nostrils — the anointed of Jehovah, Hath been captured in their pits, of whom we said: 'In his shadow we do live among nations.'

Read in context

  1. 18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
  2. 19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
  3. 20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
  4. 21ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
  5. 22ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Read all of Lamentations 4

Cross references

Original words (Hebrew)

Lamentations 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.