Lamentations · chapter 4 · verse 21
Lamentations 4:21 in Kannada
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Edomina magale, ooch deshadalli vaasavaagiruvavale, aanandisu, santoshapadu; ninna balige paatreyu saha daati baruvadu, neenu kudidu ninnannu neene bettale maadikolluvi.cheeyonina magale, ninna akramada shiksheyu teerihoyitu; aatanu innu mele ninnannu serege oyyuvadilla. Edomina magale, aatanu ninna akramavannu vichaarisuvanu; aatanu ninna paapagalannu kandu hidiyuvanu.
Lamentations 4:21 in English
- King James Version (KJV)
- Rejoice and be glad, O daughter of Edom, that dwellest in the land of Uz; the cup also shall pass through unto thee: thou shalt be drunken, and shalt make thyself naked.
- World English Bible (WEB)
- Rejoice and be glad, daughter of Edom, who dwells in the land of Uz. The cup will pass through to you also. You will be drunken, and will make yourself naked.
- American Standard Version (ASV)
- Rejoice and be glad, O daughter of Edom, that dwellest in the land of Uz: The cup shall pass through unto thee also; thou shalt be drunken, and shalt make thyself naked.
- Bible in Basic English (BBE)
- Have joy and be glad, O daughter of Edom, living in the land of Uz: the cup will be given to you in your turn, and you will be overcome with wine and your shame will be seen.
- Darby Translation (DBY)
- Rejoice and be glad, daughter of Edom, that dwellest in the land of Uz: the cup shall pass also unto thee; thou shalt be drunken, and make thyself naked.
- Webster's Bible (WBS)
- Rejoice and be glad, O daughter of Edom, that dwellest in the land of Uz; the cup also shall pass through to thee: thou shalt be drunken, and shalt make thyself naked.
- Young's Literal Translation (YLT)
- Joy and rejoice, O daughter of Edom, Dwelling in the land of Uz, Even unto thee pass over doth a cup, Thou art drunk, and makest thyself naked.
Read in context
- 19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
- 20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- 21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- 22ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
Cross references
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Amos 1:11 ಆಮೋಸ 1:11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Obadiah 1:1 ಓಬದ್ಯ 1:1ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
- Ezekiel 35:3–9 ಯೆಹೆಜ್ಕೇಲನು 35:3–9ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ. ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು. ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು. ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು. ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Micah 1:11 ಮೀಕ 1:11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
- 2 Chronicles 28:19 2 ಪೂರ್ವಕಾಲವೃತ್ತಾಂತ 28:19ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
- Ezekiel 25:12–14 ಯೆಹೆಜ್ಕೇಲನು 25:12–14ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
- Malachi 1:2–4 ಮಲಾಕಿಯ 1:2–4ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು. ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
- Jeremiah 49:12 ಯೆರೆಮೀಯ 49:12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
- Ezekiel 25:8 ಯೆಹೆಜ್ಕೇಲನು 25:8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.