Lamentations · chapter 5 · verse 1
Lamentations 5:1 in Kannada
ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
O kartane, nanna mele banda durgatiyannu jnyaapakamaadiko pariganisu, namma nindeyannu nodu.
Lamentations 5:1 in English
- King James Version (KJV)
- Remember, O LORD, what is come upon us: consider, and behold our reproach.
- World English Bible (WEB)
- Remember, LORD, what has come on us. Look, and see our reproach.
- American Standard Version (ASV)
- Remember, O Jehovah, what is come upon us: Behold, and see our reproach.
- Bible in Basic English (BBE)
- Keep in mind, O Lord, what has come to us: take note and see our shame.
- Darby Translation (DBY)
- Remember, O Jehovah, what is come upon us; consider, and see our reproach.
- Webster's Bible (WBS)
- Remember, O LORD, what is come upon us: consider, and behold our reproach.
- Young's Literal Translation (YLT)
- Remember, O Jehovah, what hath befallen us, Look attentively, and see our reproach.
Read in context
- 1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- 2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- 3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
Cross references
- Psalm 44:13–16 ಕೀರ್ತನೆಗಳು 44:13–16ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- Psalm 89:50–51 ಕೀರ್ತನೆಗಳು 89:50–51ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 74:10–11 ಕೀರ್ತನೆಗಳು 74:10–11ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- Jeremiah 15:15 ಯೆರೆಮೀಯ 15:15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- Psalm 79:12 ಕೀರ್ತನೆಗಳು 79:12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Nehemiah 4:4 ನೆಹೆಮೀಯ 4:4ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- Lamentations 3:19 ಪ್ರಲಾಪಗಳು 3:19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Lamentations 3:61 ಪ್ರಲಾಪಗಳು 3:61ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?