Lamentations · chapter 5 · verse 12
Lamentations 5:12 in Kannada
ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
Prabhugalu avara kaiyinda galligerisalpattaru; hiriyara mukhagalu gauravi salpadalilla.
Lamentations 5:12 in English
- King James Version (KJV)
- Princes are hanged up by their hand: the faces of elders were not honoured.
- World English Bible (WEB)
- Princes were hanged up by their hands. The faces of elders were not honored.
- American Standard Version (ASV)
- Princes were hanged up by their hand: The faces of elders were not honored.
- Bible in Basic English (BBE)
- Their hands put princes to death by hanging: the faces of old men were not honoured.
- Darby Translation (DBY)
- Princes were hanged up by their hand; the faces of elders were not honoured.
- Webster's Bible (WBS)
- Princes were hanged by their hand: the faces of elders were not honored.
- Young's Literal Translation (YLT)
- Princes by their hand have been hanged, The faces of elders have not been honoured.
Read in context
- 10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
- 11ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
- 12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- 13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- 14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
Cross references
- Lamentations 4:16 ಪ್ರಲಾಪಗಳು 4:16ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- Jeremiah 39:6–7 ಯೆರೆಮೀಯ 39:6–7ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- Jeremiah 52:25–27 ಯೆರೆಮೀಯ 52:25–27ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
- Jeremiah 52:10–11 ಯೆರೆಮೀಯ 52:10–11ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Lamentations 2:10 ಪ್ರಲಾಪಗಳು 2:10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.