Lamentations · chapter 5 · verse 13
Lamentations 5:13 in Kannada
ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
Avaru yauvanastharannu areyu vadakke tegedukondaru; makkalu kattigeya kelage biddaru.
Lamentations 5:13 in English
- King James Version (KJV)
- They took the young men to grind, and the children fell under the wood.
- World English Bible (WEB)
- The young men carry millstones. The children stumbled under loads of wood.
- American Standard Version (ASV)
- The young men bare the mill; And the children stumbled under the wood.
- Bible in Basic English (BBE)
- The young men were crushing the grain, and the boys were falling under the wood.
- Darby Translation (DBY)
- The young men have borne the mill, and the youths have stumbled under the wood.
- Webster's Bible (WBS)
- They took the young men to grind, and the children fell under the wood.
- Young's Literal Translation (YLT)
- Young men to grind they have taken, And youths with wood have stumbled.
Read in context
- 11ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
- 12ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
- 13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- 14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- 15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
Cross references
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
- Exodus 23:5 ವಿಮೋಚನಕಾಂಡ 23:5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- Exodus 2:11 ವಿಮೋಚನಕಾಂಡ 2:11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- Job 31:10 ಯೋಬನು 31:10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- Exodus 11:5 ವಿಮೋಚನಕಾಂಡ 11:5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- Isaiah 47:2 ಯೆಶಾಯ 47:2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
- Nehemiah 5:1–5 ನೆಹೆಮೀಯ 5:1–5ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.