Lamentations · chapter 5 · verse 15
Lamentations 5:15 in Kannada
ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
Namma hrudayada santoshavu nintuhoyitu; namma naatyavu duhkhada kadege tirugitu.
Lamentations 5:15 in English
- King James Version (KJV)
- The joy of our heart is ceased; our dance is turned into mourning.
- World English Bible (WEB)
- The joy of our heart has ceased. Our dance is turned into mourning.
- American Standard Version (ASV)
- The joy of our heart is ceased; Our dance is turned into mourning.
- Bible in Basic English (BBE)
- The joy of our hearts is ended; our dancing is changed into sorrow.
- Darby Translation (DBY)
- The joy of our heart hath ceased; our dance is turned into mourning.
- Webster's Bible (WBS)
- The joy of our heart hath ceased; our dance is turned into mourning.
- Young's Literal Translation (YLT)
- Ceased hath the joy of our heart, Turned to mourning hath been our dancing.
Read in context
- 13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- 14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- 15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- 16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- 17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
Cross references
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Jeremiah 25:10 ಯೆರೆಮೀಯ 25:10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
- Amos 6:4–7 ಆಮೋಸ 6:4–7ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- James 4:9–10 ಯಾಕೋಬನು 4:9–10ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.