Lamentations · chapter 5 · verse 16
Lamentations 5:16 in Kannada
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
Kireetavu namma taleya melinda biddu hoyitu; namage ayyo, naavu paapamaadiddeve.
Lamentations 5:16 in English
- King James Version (KJV)
- The crown is fallen [from] our head: woe unto us, that we have sinned!
- World English Bible (WEB)
- The crown has fallen from our head. Woe to us, for we have sinned!
- American Standard Version (ASV)
- The crown is fallen from our head: Woe unto us! for we have sinned.
- Bible in Basic English (BBE)
- The crown has been taken from our head: sorrow is ours, for we are sinners.
- Darby Translation (DBY)
- The crown is fallen from our head: woe unto us, for we have sinned!
- Webster's Bible (WBS)
- The crown is fallen [from] our head: woe to us, that we have sinned!
- Young's Literal Translation (YLT)
- Fallen hath the crown [from] our head, Woe [is] now to us, for we have sinned.
Read in context
- 14ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- 15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- 16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- 17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- 18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
Cross references
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- Isaiah 3:9–11 ಯೆಶಾಯ 3:9–11ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ. ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Job 19:9 ಯೋಬನು 19:9ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Lamentations 1:1 ಪ್ರಲಾಪಗಳು 1:1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Ezekiel 21:26 ಯೆಹೆಜ್ಕೇಲನು 21:26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Jeremiah 2:17 ಯೆರೆಮೀಯ 2:17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Proverbs 14:34 ಜ್ಞಾನೋಕ್ತಿಗಳು 14:34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!