Lamentations · chapter 5 · verse 17
Lamentations 5:17 in Kannada
ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
Idakkaagi namma hrudayavu durbalavaagide; ivugalinda namma kannugalu mobbaagive.
Lamentations 5:17 in English
- King James Version (KJV)
- For this our heart is faint; for these [things] our eyes are dim.
- World English Bible (WEB)
- For this our heart is faint. For these things our eyes are dim:
- American Standard Version (ASV)
- For this our heart is faint; For these things our eyes are dim;
- Bible in Basic English (BBE)
- Because of this our hearts are feeble; for these things our eyes are dark;
- Darby Translation (DBY)
- For this our heart is faint; for these things our eyes have grown dim,
- Webster's Bible (WBS)
- For this our heart is faint; for these [things] our eyes are dim.
- Young's Literal Translation (YLT)
- For this hath our heart been sick, For these have our eyes been dim.
Read in context
- 15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- 16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- 17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- 18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- 19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
Cross references
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Psalm 6:7 ಕೀರ್ತನೆಗಳು 6:7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
- Lamentations 2:11 ಪ್ರಲಾಪಗಳು 2:11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
- Job 17:7 ಯೋಬನು 17:7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Ezekiel 21:15 ಯೆಹೆಜ್ಕೇಲನು 21:15ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
- Jeremiah 46:5 ಯೆರೆಮೀಯ 46:5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- Lamentations 1:13 ಪ್ರಲಾಪಗಳು 1:13ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
- Psalm 31:9 ಕೀರ್ತನೆಗಳು 31:9ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Deuteronomy 28:65 ಧರ್ಮೋಪದೇಶಕಾಂಡ 28:65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.