Lamentations · chapter 5 · verse 19
Lamentations 5:19 in Kannada
ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
O kartane, neenu endendigoo iruttee. Ninna sinhaasanavu talatalaantaragala varegoo iru vadu.
Lamentations 5:19 in English
- King James Version (KJV)
- Thou, O LORD, remainest for ever; thy throne from generation to generation.
- World English Bible (WEB)
- You, LORD, remain forever. Your throne is from generation to generation.
- American Standard Version (ASV)
- Thou, O Jehovah, abidest for ever; Thy throne is from generation to generation.
- Bible in Basic English (BBE)
- You, O Lord, are seated as King for ever; the seat of your power is eternal.
- Darby Translation (DBY)
- Thou, Jehovah, dwellest for ever; thy throne is from generation to generation.
- Webster's Bible (WBS)
- Thou, O LORD, remainest for ever; thy throne from generation to generation.
- Young's Literal Translation (YLT)
- Thou, O Jehovah, to the age remainest, Thy throne to generation and generation.
Read in context
- 17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- 18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- 19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
- 20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- 21ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Cross references
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- Hebrews 1:8–12 ಇಬ್ರಿಯರಿಗೆ 1:8–12ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Psalm 45:6 ಕೀರ್ತನೆಗಳು 45:6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Psalm 145:13 ಕೀರ್ತನೆಗಳು 145:13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- Psalm 102:25–27 ಕೀರ್ತನೆಗಳು 102:25–27ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Psalm 9:7 ಕೀರ್ತನೆಗಳು 9:7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Psalm 90:2 ಕೀರ್ತನೆಗಳು 90:2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Psalm 146:10 ಕೀರ್ತನೆಗಳು 146:10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Habakkuk 1:12 ಹಬಕ್ಕೂಕ 1:12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.