Lamentations · chapter 5 · verse 20
Lamentations 5:20 in Kannada
ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
Aadakaarana neenu nammannu mareyu vadeke? Yaake nammannu ishtu kaala kaibittiddee?
Lamentations 5:20 in English
- King James Version (KJV)
- Wherefore dost thou forget us for ever, [and] forsake us so long time?
- World English Bible (WEB)
- Why do you forget us forever, and forsake us for so long a time?
- American Standard Version (ASV)
- Wherefore dost thou forget us for ever, [And] forsake us so long time?
- Bible in Basic English (BBE)
- Why have we gone from your memory for ever? why have you been turned away from us for so long?
- Darby Translation (DBY)
- Wherefore dost thou forget us for ever, dost thou forsake us so long time?
- Webster's Bible (WBS)
- Why dost thou forget us for ever, [and] forsake us so long time?
- Young's Literal Translation (YLT)
- Why for ever dost Thou forget us? Thou forsakest us for length of days!
Read in context
- 18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- 19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
- 20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- 21ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
- 22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Cross references
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 44:24 ಕೀರ್ತನೆಗಳು 44:24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- Jeremiah 14:19–21 ಯೆರೆಮೀಯ 14:19–21ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ! ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ. ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 94:3–4 ಕೀರ್ತನೆಗಳು 94:3–4ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Psalm 77:7–10 ಕೀರ್ತನೆಗಳು 77:7–10ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ. ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- Isaiah 64:9–12 ಯೆಶಾಯ 64:9–12ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ? ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?