Lamentations · chapter 5 · verse 21
Lamentations 5:21 in Kannada
ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Kartane, nammannu ninna kadege tirugisu; aaga naavu tirugikolluvevu, haleya dinagala haage namma dinagalannu nootanamaadu.aadare nammannu poornavaagi tallibittiruvi; namage viruddhavaagi neenu bahala kopagondiruvi.
Lamentations 5:21 in English
- King James Version (KJV)
- Turn thou us unto thee, O LORD, and we shall be turned; renew our days as of old.
- World English Bible (WEB)
- Turn us to yourself, LORD, and we will be turned. Renew our days as of old.
- American Standard Version (ASV)
- Turn thou us unto thee, O Jehovah, and we shall be turned; Renew our days as of old.
- Bible in Basic English (BBE)
- Make us come back to you, O Lord, and let us be turned; make our days new again as in the past.
- Darby Translation (DBY)
- Turn thou us unto thee, Jehovah, and we shall be turned; renew our days as of old.
- Webster's Bible (WBS)
- Turn thou us to thee, O LORD, and we shall be turned; renew our days as of old.
- Young's Literal Translation (YLT)
- Turn us back, O Jehovah, unto Thee, And we turn back, renew our days as of old.
Read in context
- 19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
- 20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- 21ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
- 22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Cross references
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 85:4 ಕೀರ್ತನೆಗಳು 85:4ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Jeremiah 31:18 ಯೆರೆಮೀಯ 31:18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
- Zechariah 8:3–6 ಜೆಕರ್ಯ 8:3–6ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Ezekiel 11:19–20 ಯೆಹೆಜ್ಕೇಲನು 11:19–20ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು. ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.