Lamentations · chapter 5 · verse 22
Lamentations 5:22 in Kannada
ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Aadare nammannu poornavaagi tallibittiruvi; namage viruddhavaagi neenu bahala kopagondiruvi.
Lamentations 5:22 in English
- King James Version (KJV)
- But thou hast utterly rejected us; thou art very wroth against us.
- World English Bible (WEB)
- But you have utterly rejected us. You are very angry against us.
- American Standard Version (ASV)
- But thou hast utterly rejected us; Thou art very wroth against us.
- Bible in Basic English (BBE)
- But you have quite given us up; you are full of wrath against us.
- Darby Translation (DBY)
- Or is it that thou hast utterly rejected us? Wouldest thou be exceeding wroth against us?
- Webster's Bible (WBS)
- But thou hast utterly rejected us; thou art very wroth against us.
- Young's Literal Translation (YLT)
- For hast Thou utterly rejected us? Thou hast been wroth against us — exceedingly?
Read in context
- 20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- 21ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
- 22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
Cross references
- Hosea 1:6 ಹೋಶೇಯ 1:6ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
- Psalm 60:1–2 ಕೀರ್ತನೆಗಳು 60:1–2ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ. ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
- Jeremiah 15:1–5 ಯೆರೆಮೀಯ 15:1–5ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ. ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು. ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
- Isaiah 64:9 ಯೆಶಾಯ 64:9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.