Lamentations · chapter 5 · verse 7
Lamentations 5:7 in Kannada
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
Namma tandegalu paapa maadi illade hodaru; naavu avara akramagalannu horutteve.
Lamentations 5:7 in English
- King James Version (KJV)
- Our fathers have sinned, [and are] not; and we have borne their iniquities.
- World English Bible (WEB)
- Our fathers sinned, and are no more. We have borne their iniquities.
- American Standard Version (ASV)
- Our fathers sinned, and are not; And we have borne their iniquities.
- Bible in Basic English (BBE)
- Our fathers were sinners and are dead; and the weight of their evil-doing is on us.
- Darby Translation (DBY)
- Our fathers have sinned, [and] they are not; and we bear their iniquities.
- Webster's Bible (WBS)
- Our fathers have sinned, [and are] not; and we have borne their iniquities.
- Young's Literal Translation (YLT)
- Our fathers have sinned — they are not, We their iniquities have borne.
Read in context
- 5ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
- 6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
- 7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- 8ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
- 9ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
Cross references
- Jeremiah 16:12 ಯೆರೆಮೀಯ 16:12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- Jeremiah 31:29 ಯೆರೆಮೀಯ 31:29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
- Ezekiel 18:2 ಯೆಹೆಜ್ಕೇಲನು 18:2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- Jeremiah 14:20 ಯೆರೆಮೀಯ 14:20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Matthew 23:32–36 ಮತ್ತಾಯನು 23:32–36ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Job 7:8 ಯೋಬನು 7:8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- Genesis 42:13 ಆದಿಕಾಂಡ 42:13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.