Lamentations · chapter 5 · verse 8
Lamentations 5:8 in Kannada
ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
Aalugalu namma mele aaliddaare; yaaroo avara kaiyinda nammannu tappisuvadilla.
Lamentations 5:8 in English
- King James Version (KJV)
- Servants have ruled over us: [there is] none that doth deliver [us] out of their hand.
- World English Bible (WEB)
- Servants rule over us. There is no one to deliver us out of their hand.
- American Standard Version (ASV)
- Servants rule over us: There is none to deliver us out of their hand.
- Bible in Basic English (BBE)
- Servants are ruling over us, and there is no one to make us free from their hands.
- Darby Translation (DBY)
- Bondmen rule over us: there is no deliverer out of their hand.
- Webster's Bible (WBS)
- Servants have ruled over us: [there is] none that doth deliver [us] out of their hand.
- Young's Literal Translation (YLT)
- Servants have ruled over us, A deliverer there is none from their hand.
Read in context
- 6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
- 7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- 8ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
- 9ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
- 10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
Cross references
- Zechariah 11:6 ಜೆಕರ್ಯ 11:6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
- Nehemiah 5:15 ನೆಹೆಮೀಯ 5:15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
- Proverbs 30:22 ಜ್ಞಾನೋಕ್ತಿಗಳು 30:22ಆಳುವ ದಾಸನು, ಹೊಟ್ಟೆತುಂಬಿದ ನೀಚನು,
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Nehemiah 2:19 ನೆಹೆಮೀಯ 2:19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- Job 10:7 ಯೋಬನು 10:7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- Deuteronomy 28:43 ಧರ್ಮೋಪದೇಶಕಾಂಡ 28:43ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
- Genesis 9:25 ಆದಿಕಾಂಡ 9:25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- Hosea 2:10 ಹೋಶೇಯ 2:10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Isaiah 43:13 ಯೆಶಾಯ 43:13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.