Leviticus · chapter 1 · verse 1
Leviticus 1:1 in Kannada
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
Kartanu mosheyannu karedu sabheyagudaaradolaginda avanondige maatanaadi heliddenandare--
Leviticus 1:1 in English
- King James Version (KJV)
- And the LORD called unto Moses, and spake unto him out of the tabernacle of the congregation, saying,
- World English Bible (WEB)
- The LORD called to Moses, and spoke to him from the Tent of Meeting, saying,
- American Standard Version (ASV)
- And Jehovah called unto Moses, and spake unto him out of the tent of meeting, saying,
- Bible in Basic English (BBE)
- And the voice of the Lord came to Moses out of the Tent of meeting, saying,
- Darby Translation (DBY)
- And Jehovah called to Moses and spoke to him out of the tent of meeting, saying,
- Webster's Bible (WBS)
- And the LORD called to Moses, and spoke to him out of the tabernacle of the congregation, saying,
- Young's Literal Translation (YLT)
- And Jehovah calleth unto Moses, and speaketh unto him out of the tent of meeting, saying,
Read in context
- 1ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
- 3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
Cross references
- Exodus 19:3 ವಿಮೋಚನಕಾಂಡ 19:3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Exodus 25:22 ವಿಮೋಚನಕಾಂಡ 25:22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Exodus 29:42 ವಿಮೋಚನಕಾಂಡ 29:42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Exodus 33:7 ವಿಮೋಚನಕಾಂಡ 33:7ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Numbers 7:89 ಅರಣ್ಯಕಾಂಡ 7:89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- Exodus 24:1–2 ವಿಮೋಚನಕಾಂಡ 24:1–2ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ. ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
- Exodus 39:32 ವಿಮೋಚನಕಾಂಡ 39:32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.