Leviticus · chapter 1 · verse 10
Leviticus 1:10 in Kannada
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
Dahanabaligoskara tanna kaanikeyu mande yindaadare avanu kuriyannaagali aadannaagali doshavillada ondu gandannu tarabeku.
Leviticus 1:10 in English
- King James Version (KJV)
- And if his offering [be] of the flocks, [namely], of the sheep, or of the goats, for a burnt sacrifice; he shall bring it a male without blemish.
- World English Bible (WEB)
- “‘If his offering is from the flock, from the sheep or from the goats, for a burnt offering, he shall offer a male without defect.
- American Standard Version (ASV)
- And if his oblation be of the flock, of the sheep, or of the goats, for a burnt-offering; he shall offer it a male without blemish.
- Bible in Basic English (BBE)
- And if his offering is of the flock, a burned offering of sheep or goats, let him give a male without a mark.
- Darby Translation (DBY)
- And if his offering be of the flock, of the sheep or of the goats, for a burnt-offering, he shall present it a male without blemish.
- Webster's Bible (WBS)
- And if his offering [be] of the flocks, [namely] , of the sheep, or of the goats, for a burnt-sacrifice; he shall bring it a male without blemish.
- Young's Literal Translation (YLT)
- 'And if his offering [is] out of the flock — out of the sheep or out of the goats — for a burnt-offering, a male, a perfect one, he doth bring near,
Read in context
- 8ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
- 9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- 10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- 11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 12ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
Cross references
- Leviticus 1:2–3 ಯಾಜಕಕಾಂಡ 1:2–3ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- Leviticus 22:19 ಯಾಜಕಕಾಂಡ 22:19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Leviticus 4:23 ಯಾಜಕಕಾಂಡ 4:23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
- Exodus 12:5 ವಿಮೋಚನಕಾಂಡ 12:5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
- Isaiah 53:6–7 ಯೆಶಾಯ 53:6–7ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Genesis 4:4 ಆದಿಕಾಂಡ 4:4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.