Leviticus · chapter 1 · verse 14
Leviticus 1:14 in Kannada
ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
Avanu kartanige samarpisuva dahanabaliyu pakshigalaagiddare avanu tanna yajnyakkaagi belavakkiya nnaagali paarivaalada mariyannaagali tarabeku.
Leviticus 1:14 in English
- King James Version (KJV)
- And if the burnt sacrifice for his offering to the LORD [be] of fowls, then he shall bring his offering of turtledoves, or of young pigeons.
- World English Bible (WEB)
- “‘If his offering to the LORD is a burnt offering of birds, then he shall offer his offering from turtledoves or of young pigeons.
- American Standard Version (ASV)
- And if his oblation to Jehovah be a burnt-offering of birds, then he shall offer his oblation of turtle-doves, or of young pigeons.
- Bible in Basic English (BBE)
- And if his offering to the Lord is a burned offering of birds, then he is to make his offering of doves or of young pigeons.
- Darby Translation (DBY)
- And if his offering to Jehovah be a burnt-offering of fowls, then he shall present his offering of turtle-doves, or of young pigeons.
- Webster's Bible (WBS)
- And if the burnt sacrifice for his offering to the LORD shall [be] of fowls, then he shall bring his offering of turtle doves, or of young pigeons.
- Young's Literal Translation (YLT)
- 'And if his offering [is] a burnt-offering out of the fowl to Jehovah, than he hath brought near his offering out of the turtle-doves or out of the young pigeons,
Read in context
- 12ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
- 13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
- 14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- 15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
- 16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Cross references
- Luke 2:24 ಲೂಕನು 2:24ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
- Leviticus 5:7 ಯಾಜಕಕಾಂಡ 5:7ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
- Leviticus 12:8 ಯಾಜಕಕಾಂಡ 12:8ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Genesis 15:9 ಆದಿಕಾಂಡ 15:9ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.