Skip to content
ThuthiThuthiThuthi
Leviticus · chapter 1 · verse 15

Leviticus 1:15 in Kannada

ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.

Aaga yaajakanu adannu yajnyavediya balige tandu adara taleyannu muridu yajnyavediya mele sudabeku; adara raktavannu yajnyavediya horabadiyalli hindabeku.

Leviticus 1:15 in English

King James Version (KJV)
And the priest shall bring it unto the altar, and wring off his head, and burn [it] on the altar; and the blood thereof shall be wrung out at the side of the altar:
World English Bible (WEB)
The priest shall bring it to the altar, and wring off its head, and burn it on the altar; and its blood shall be drained out on the side of the altar;
American Standard Version (ASV)
And the priest shall bring it unto the altar, and wring off its head, and burn it on the altar; and the blood thereof shall be drained out on the side of the altar;
Bible in Basic English (BBE)
And the priest is to take it to the altar, and after its head has been twisted off, it is to be burned on the altar, and its blood drained out on the side of the altar:
Darby Translation (DBY)
And the priest shall bring it near to the altar and pinch off its head and burn it on the altar; and its blood shall be pressed out at the side of the altar.
Webster's Bible (WBS)
And the priest shall bring it to the altar, and wring off its head, and burn [it] on the altar: and its blood shall be wrung out at the side of the altar:
Young's Literal Translation (YLT)
and the priest hath brought it near unto the altar, and hath wrung off its head, and hath made perfume on the altar, and its blood hath been wrung out by the side of the altar;

Read in context

  1. 13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
  2. 14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
  3. 15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
  4. 16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
  5. 17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Read all of Leviticus 1

Cross references

Original words (Hebrew)

Leviticus 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.