Leviticus · chapter 1 · verse 16
Leviticus 1:16 in Kannada
ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Idallade avanu adara rekke (pukka)galondige karulugalannoo kittu yajnyavediya bali poorvabhaagadalli boodi yiruva sthaladalli bisaadabeku.avanu adannu rekkegalondige hariyabeku, aadare berebere yaagi vibhaagisabaaradu; aaga yaajakanu adannu yajnyavediya benkimeliruva kattigeya mele samarpisuva dahanabali haageyoo kartanige suvaasaneyaaguvanteyoo sudabeku.
Leviticus 1:16 in English
- King James Version (KJV)
- And he shall pluck away his crop with his feathers, and cast it beside the altar on the east part, by the place of the ashes:
- World English Bible (WEB)
- and he shall take away its crop and its feathers, and cast it beside the altar on the east part, in the place of the ashes.
- American Standard Version (ASV)
- and he shall take away its crop with the filth thereof, and cast it beside the altar on the east part, in the place of the ashes:
- Bible in Basic English (BBE)
- And he is to take away its stomach, with its feathers, and put it down by the east side of the altar, where the burned waste is put:
- Darby Translation (DBY)
- And he shall remove its crop with its feathers, and cast it beside the altar on the east, into the place of the ashes;
- Webster's Bible (WBS)
- And he shall pluck away its crop with its feathers, and cast it beside the altar on the east part, by the place of the ashes:
- Young's Literal Translation (YLT)
- and he hath turned aside its crop with its feathers, and hath cast it near the altar, eastward, unto the place of ashes;
Read in context
- 14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- 15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
- 16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- 17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Cross references
- Luke 1:35 ಲೂಕನು 1:35ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Leviticus 4:12 ಯಾಜಕಕಾಂಡ 4:12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Hebrews 13:11–14 ಇಬ್ರಿಯರಿಗೆ 13:11–14ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು. ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ. ಯಾಕಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮ್ಮಗಿಲ್ಲ; ಮುಂದೆ ಬರುವ ಪಟ್ಟಣವನ್ನು ಹುಡು ಕುತ್ತಾ ಇದ್ದೇವೆ.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Leviticus 6:10–11 ಯಾಜಕಕಾಂಡ 6:10–11ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು. ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.