Leviticus · chapter 1 · verse 17
Leviticus 1:17 in Kannada
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Avanu adannu rekkegalondige hariyabeku, aadare berebere yaagi vibhaagisabaaradu; aaga yaajakanu adannu yajnyavediya benkimeliruva kattigeya mele samarpisuva dahanabali haageyoo kartanige suvaasaneyaaguvanteyoo sudabeku.
Leviticus 1:17 in English
- King James Version (KJV)
- And he shall cleave it with the wings thereof, [but] shall not divide [it] asunder: and the priest shall burn it upon the altar, upon the wood that [is] upon the fire: it [is] a burnt sacrifice, an offering made by fire, of a sweet savour unto the LORD.
- World English Bible (WEB)
- He shall tear it by its wings, but shall not divide it apart. The priest shall burn it on the altar, on the wood that is on the fire. It is a burnt offering, an offering made by fire, of a pleasant aroma to the LORD.
- American Standard Version (ASV)
- and he shall rend it by the wings thereof, [but] shall not divide it asunder. And the priest shall burn it upon the altar, upon the wood that is upon the fire: it is a burnt-offering, an offering made by fire, of a sweet savor unto Jehovah.
- Bible in Basic English (BBE)
- And let it be broken open at the wings, but not cut in two; and let it be burned on the altar by the priest on the wood which is on the fire; it is a burned offering; an offering made by fire for a sweet smell to the Lord.
- Darby Translation (DBY)
- and he shall split it open at its wings, [but] shall not divide [it] asunder; and the priest shall burn it on the altar on the wood that is on the fire: it is a burnt-offering, an offering by fire to Jehovah of a sweet odour.
- Webster's Bible (WBS)
- And he shall cleave it with its wings, [but] shall not divide [it] asunder: and the priest shall burn it upon the altar, upon the wood that [is] upon the fire: it [is] a burnt sacrifice, an offering made by fire, of a sweet savor to the LORD.
- Young's Literal Translation (YLT)
- and he hath cleaved it with its wings (he doth not separate [it]), and the priest hath made it a perfume on the altar, on the wood, which [is] on the fire; it [is] a burnt-offering, a fire-offering of sweet fragrance to Jehovah.
Read in context
- 15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
- 16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- 17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
Cross references
- Genesis 15:10 ಆದಿಕಾಂಡ 15:10ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.
- Leviticus 5:8 ಯಾಜಕಕಾಂಡ 5:8ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
- Hebrews 10:6–12 ಇಬ್ರಿಯರಿಗೆ 10:6–12ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- John 19:30 ಯೋಹಾನನು 19:30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Matthew 27:50 ಮತ್ತಾಯನು 27:50ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 1 Peter 1:19–21 1 ಪೇತ್ರನು 1:19–21ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Leviticus 1:9–10 ಯಾಜಕಕಾಂಡ 1:9–10ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- Leviticus 1:13 ಯಾಜಕಕಾಂಡ 1:13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
Original words (Hebrew)
- cleave · H8156שָׁסַע shâçaʻ
- wings · H3671כָּנָף kânâph
- asunder · H914בָּדַל bâdal
- priest · H3548כֹּהֵן kôhên
- burn · H6999קָטַר qâṭar
- altar · H4196מִזְבֵּחַ mizbêach
- wood · H6086עֵץ ʻêts
- fire · H784אֵשׁ ʼêsh
- sacrifice · H5930עֹלָה ʻôlâh
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach