Leviticus · chapter 1 · verse 2
Leviticus 1:2 in Kannada
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
Israayel makka londige maatanaadi avarige--nimmalli yaavanaa daroo kartanige kaanikeyannu taruvadaadare neevu nimma yajnyagalannu pashugalindaloo hindu galindaloo mandegalindaloo tarabeku.
Leviticus 1:2 in English
- King James Version (KJV)
- Speak unto the children of Israel, and say unto them, If any man of you bring an offering unto the LORD, ye shall bring your offering of the cattle, [even] of the herd, and of the flock.
- World English Bible (WEB)
- “Speak to the children of Israel, and tell them, ‘When anyone of you offers an offering to the LORD, you shall offer your offering of the livestock, from the herd and from the flock.
- American Standard Version (ASV)
- Speak unto the children of Israel, and say unto them, When any man of you offereth an oblation unto Jehovah, ye shall offer your oblation of the cattle, [even] of the herd and of the flock.
- Bible in Basic English (BBE)
- Give these orders to the children of Israel: When anyone of you makes an offering to the Lord, you are to take it from the cattle, from the herd or from the flock.
- Darby Translation (DBY)
- Speak unto the children of Israel and say unto them, When any man of you presenteth an offering to Jehovah, ye shall present your offering of the cattle, of the herd and of the flock.
- Webster's Bible (WBS)
- Speak to the children of Israel, and say to them, If any man of you shall bring an offering to the LORD, ye shall bring your offering of the cattle, [even] of the herd, and of the flock.
- Young's Literal Translation (YLT)
- 'Speak unto the sons of Israel, and thou hast said unto them, Any man of you when he doth bring near an offering to Jehovah, out of the cattle — out of the herd, or out of the flock — ye do bring near your offering.
Read in context
- 1ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
- 3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- 4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
Cross references
- Leviticus 22:18–19 ಯಾಜಕಕಾಂಡ 22:18–19ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
- Romans 12:6 ರೋಮಾಪುರದವರಿಗೆ 12:6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- Genesis 4:3 ಆದಿಕಾಂಡ 4:3ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
- 1 Chronicles 16:29 1 ಪೂರ್ವಕಾಲವೃತ್ತಾಂತ 16:29ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Genesis 4:5 ಆದಿಕಾಂಡ 4:5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- say · H559אָמַר ʼâmar
- man · H120אָדָם ʼâdâm
- bring · H7126קָרַב qârab
- offering · H7133קׇרְבָּן qorbân
- bring · H7126קָרַב qârab
- offering · H7133קׇרְבָּן qorbân
- cattle · H929בְּהֵמָה bᵉhêmâh
- herd · H1241בָּקָר bâqâr
- flock · H6629צֹאן tsôʼn