Leviticus · chapter 1 · verse 3
Leviticus 1:3 in Kannada
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
Avana yajnyavu hindina dahanabaliyaagiddare avanu doshavillada gandannu arpisali; avanu adannu tanna svaichchheyinda kartana munde sabheya gudaarada baagila baliyalli arpisabeku.
Leviticus 1:3 in English
- King James Version (KJV)
- If his offering [be] a burnt sacrifice of the herd, let him offer a male without blemish: he shall offer it of his own voluntary will at the door of the tabernacle of the congregation before the LORD.
- World English Bible (WEB)
- “‘If his offering is a burnt offering from the herd, he shall offer a male without defect. He shall offer it at the door of the Tent of Meeting, that he may be accepted before the LORD.
- American Standard Version (ASV)
- If his oblation be a burnt-offering of the herd, he shall offer it a male without blemish: he shall offer it at the door of the tent of meeting, that he may be accepted before Jehovah.
- Bible in Basic English (BBE)
- If the offering is a burned offering of the herd, let him give a male without a mark: he is to give it at the door of the Tent of meeting so that he may be pleasing to the Lord.
- Darby Translation (DBY)
- If his offering be a burnt-offering of the herd, he shall present it a male without blemish: at the entrance of the tent of meeting shall he present it, for his acceptance before Jehovah.
- Webster's Bible (WBS)
- If his offering shall [be] a burnt-sacrifice of the herd, let him offer a male without blemish: he shall offer it of his own voluntary will at the door of the tabernacle of the congregation before the LORD.
- Young's Literal Translation (YLT)
- 'If his offering [is] a burnt-offering out of the herd — a male, a perfect one, he doth bring near, unto the opening of the tent of meeting he doth bring it near, at his pleasure, before Jehovah;
Read in context
- 1ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
- 3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- 4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- 5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Cross references
- Deuteronomy 15:21 ಧರ್ಮೋಪದೇಶಕಾಂಡ 15:21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Leviticus 22:19–24 ಯಾಜಕಕಾಂಡ 22:19–24ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
- Exodus 12:5 ವಿಮೋಚನಕಾಂಡ 12:5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
- Ephesians 5:27 ಎಫೆಸದವರಿಗೆ 5:27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Hebrews 10:8–10 ಇಬ್ರಿಯರಿಗೆ 10:8–10ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Deuteronomy 17:1 ಧರ್ಮೋಪದೇಶಕಾಂಡ 17:1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Genesis 22:8 ಆದಿಕಾಂಡ 22:8ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
Original words (Hebrew)
- offering · H7133קׇרְבָּן qorbân
- sacrifice · H5930עֹלָה ʻôlâh
- herd · H1241בָּקָר bâqâr
- offer · H7126קָרַב qârab
- male · H2145זָכָר zâkâr
- blemish · H8549תָּמִים tâmîym
- offer · H7126קָרַב qârab
- will · H7522רָצוֹן râtsôwn
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- before · H6440פָּנִים pânîym