Skip to content
ThuthiThuthiThuthi
Leviticus · chapter 1 · verse 4

Leviticus 1:4 in Kannada

ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.

Avanu tanna kaiyannu dahanabaliya taleya mele idabeku: heege adu avanigoskara avana praayashchittakkaagi angeekaaravaaguvadu.

Leviticus 1:4 in English

King James Version (KJV)
And he shall put his hand upon the head of the burnt offering; and it shall be accepted for him to make atonement for him.
World English Bible (WEB)
He shall lay his hand on the head of the burnt offering, and it shall be accepted for him to make atonement for him.
American Standard Version (ASV)
And he shall lay his hand upon the head of the burnt-offering; and it shall be accepted for him to make atonement for him.
Bible in Basic English (BBE)
And he is to put his hand on the head of the burned offering and it will be taken for him, to take away his sin.
Darby Translation (DBY)
And he shall lay his hand on the head of the burnt-offering; and it shall be accepted for him to make atonement for him.
Webster's Bible (WBS)
And he shall put his hand upon the head of the burnt-offering; and it shall be accepted for him to make atonement for him.
Young's Literal Translation (YLT)
and he hath laid his hand on the head of the burnt-offering, and it hath been accepted for him to make atonement for him;

Read in context

  1. 2ಇಸ್ರಾಯೇಲ್‌ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
  2. 3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
  3. 4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
  4. 5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
  5. 6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
Read all of Leviticus 1

Cross references

Original words (Hebrew)

Leviticus 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.