Leviticus · chapter 1 · verse 5
Leviticus 1:5 in Kannada
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Avanu aa horiyannu kartana munde vadhisabeku; aaga aaronana kumaararaada yaajakaru raktavannu tandu sabheya gudaarada baagila baliyalliruva yajnyavediya suttaloo chimukisabeku.
Leviticus 1:5 in English
- King James Version (KJV)
- And he shall kill the bullock before the LORD: and the priests, Aaron’s sons, shall bring the blood, and sprinkle the blood round about upon the altar that [is by] the door of the tabernacle of the congregation.
- World English Bible (WEB)
- He shall kill the bull before the LORD. Aaron’s sons, the priests, shall present the blood and sprinkle the blood around on the altar that is at the door of the Tent of Meeting.
- American Standard Version (ASV)
- And he shall kill the bullock before Jehovah: and Aaron’s sons, the priests, shall present the blood, and sprinkle the blood round about upon the altar that is at the door of the tent of meeting.
- Bible in Basic English (BBE)
- And the ox is to be put to death before the Lord: then Aaron's sons, the priests, are to take the blood and put some of it on and round the altar which is at the door of the Tent of meeting.
- Darby Translation (DBY)
- And he shall slaughter the bullock before Jehovah; and Aaron's sons, the priests, shall present the blood and sprinkle the blood round about on the altar that is at the entrance of the tent of meeting.
- Webster's Bible (WBS)
- And he shall kill the bullock before the LORD: and the priests, Aaron's sons, shall bring the blood, and sprinkle the blood around upon the altar that [is by] the door of the tabernacle of the congregation.
- Young's Literal Translation (YLT)
- and he hath slaughtered the son of the herd before Jehovah; and sons of Aaron, the priests, have brought the blood near, and sprinkled the blood on the altar round about, which [is] at the opening of the tent of meeting.
Read in context
- 3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- 4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- 5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
- 7ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
Cross references
- Leviticus 1:11 ಯಾಜಕಕಾಂಡ 1:11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 3:8 ಯಾಜಕಕಾಂಡ 3:8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
- Leviticus 3:2 ಯಾಜಕಕಾಂಡ 3:2ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
- 2 Chronicles 35:11 2 ಪೂರ್ವಕಾಲವೃತ್ತಾಂತ 35:11ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Leviticus 3:13 ಯಾಜಕಕಾಂಡ 3:13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Exodus 29:16 ವಿಮೋಚನಕಾಂಡ 29:16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Numbers 18:17 ಅರಣ್ಯಕಾಂಡ 18:17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- Leviticus 1:15 ಯಾಜಕಕಾಂಡ 1:15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
Original words (Hebrew)
- kill · H7819שָׁחַט shâchaṭ
- bullock · H1121בֵּן bên
- before · H6440פָּנִים pânîym
- priests · H3548כֹּהֵן kôhên
- Aaron’s · H175אַהֲרוֹן ʼAhărôwn
- sons · H1121בֵּן bên
- bring · H7126קָרַב qârab
- blood · H1818דָּם dâm
- sprinkle · H2236זָרַק zâraq
- blood · H1818דָּם dâm
- about · H5439סָבִיב çâbîyb
- altar · H4196מִזְבֵּחַ mizbêach
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd