Leviticus · chapter 1 · verse 7
Leviticus 1:7 in Kannada
ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
Yaajakanaada aaronana kumaa raru yajnyavediya mele benki ittu aa benkiya mele kramavaagi kattigeyannu idabeku.
Leviticus 1:7 in English
- King James Version (KJV)
- And the sons of Aaron the priest shall put fire upon the altar, and lay the wood in order upon the fire:
- World English Bible (WEB)
- The sons of Aaron the priest shall put fire on the altar, and lay wood in order on the fire;
- American Standard Version (ASV)
- And the sons of Aaron the priest shall put fire upon the altar, and lay wood in order upon the fire;
- Bible in Basic English (BBE)
- And Aaron's sons, the priests, are to put fire on the altar and put the wood in order on the fire:
- Darby Translation (DBY)
- And the sons of Aaron the priest shall put fire on the altar, and lay wood in order on the fire;
- Webster's Bible (WBS)
- And the sons of Aaron the priest shall put fire upon the altar, and lay the wood in order upon the fire.
- Young's Literal Translation (YLT)
- and the sons of Aaron the priest have put fire on the altar, and arranged wood on the fire;
Read in context
- 5ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- 6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
- 7ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
- 8ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
- 9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
Cross references
- Genesis 22:9 ಆದಿಕಾಂಡ 22:9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
- Leviticus 6:12–13 ಯಾಜಕಕಾಂಡ 6:12–13ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು. ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
- 1 Chronicles 21:26 1 ಪೂರ್ವಕಾಲವೃತ್ತಾಂತ 21:26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- 2 Chronicles 7:1 2 ಪೂರ್ವಕಾಲವೃತ್ತಾಂತ 7:1ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.