Leviticus · chapter 1 · verse 9
Leviticus 1:9 in Kannada
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
Adara karulugalannoo kaalugalannoo avanu neerinalli toleyabeku; yaajakanu ellavannoo yajnyavediya mele benkiyinda samarpisuva dahanabaliyanteyoo kartanige suvaasaneyaagu vanteyoo sudabeku.
Leviticus 1:9 in English
- King James Version (KJV)
- But his inwards and his legs shall he wash in water: and the priest shall burn all on the altar, [to be] a burnt sacrifice, an offering made by fire, of a sweet savour unto the LORD.
- World English Bible (WEB)
- but he shall wash its innards and its legs with water. The priest shall burn all of it on the altar, for a burnt offering, an offering made by fire, of a pleasant aroma to the LORD.
- American Standard Version (ASV)
- but its inwards and its legs shall he wash with water. And the priest shall burn the whole on the altar, for a burnt-offering, an offering made by fire, of a sweet savor unto Jehovah.
- Bible in Basic English (BBE)
- But its inside parts and its legs are to be washed with water, and it will all be burned on the altar by the priest for a burned offering, an offering made by fire, for a sweet smell to the Lord.
- Darby Translation (DBY)
- but its inwards and its legs shall he wash in water; and the priest shall burn all on the altar, a burnt-offering, an offering by fire to Jehovah of a sweet odour.
- Webster's Bible (WBS)
- But his inwards and his legs shall he wash in water: and the priest shall burn all on the altar, [to be] a burnt-sacrifice, an offering made by fire, of a sweet savor to the LORD.
- Young's Literal Translation (YLT)
- and its inwards and its legs he doth wash with water; and the priest hath made perfume with the whole on the altar, a burnt-offering, a fire-offering of sweet fragrance to Jehovah.
Read in context
- 7ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
- 8ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
- 9ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- 10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- 11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
Cross references
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Leviticus 1:13 ಯಾಜಕಕಾಂಡ 1:13ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 2 Corinthians 2:15 2 ಕೊರಿಂಥದವರಿಗೆ 2:15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
- Ezekiel 20:41 ಯೆಹೆಜ್ಕೇಲನು 20:41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- Psalm 66:15 ಕೀರ್ತನೆಗಳು 66:15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Exodus 29:25 ವಿಮೋಚನಕಾಂಡ 29:25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- Leviticus 1:17 ಯಾಜಕಕಾಂಡ 1:17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.