Skip to content
ThuthiThuthiThuthi
Leviticus · chapter 10 · verse 11

Leviticus 10:11 in Kannada

ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.

Neevu israayel makkalige kartanu mosheya kaige oppisi helida haage ellaa kattalegalannu bodhisuvadakkaagiyoo iruvadu.

Leviticus 10:11 in English

King James Version (KJV)
And that ye may teach the children of Israel all the statutes which the LORD hath spoken unto them by the hand of Moses.
World English Bible (WEB)
You are to teach the children of Israel all the statutes which the LORD has spoken to them by Moses.”
American Standard Version (ASV)
and that ye may teach the children of Israel all the statutes which Jehovah hath spoken unto them by Moses.
Bible in Basic English (BBE)
Teaching the children of Israel all the laws which the Lord has given them by the hand of Moses.
Darby Translation (DBY)
and that ye may teach the children of Israel all the statutes which Jehovah hath spoken to them by the hand of Moses.
Webster's Bible (WBS)
And that ye may teach the children of Israel all the statutes which the LORD hath spoken to them by the hand of Moses.
Young's Literal Translation (YLT)
and to teach the sons of Israel all the statutes which Jehovah hath spoken unto them by the hand of Moses.'

Read in context

  1. 9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
  2. 10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
  3. 11ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
  4. 12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
  5. 13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
Read all of Leviticus 10

Cross references

Original words (Hebrew)

Leviticus 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.