Leviticus · chapter 10 · verse 12
Leviticus 10:12 in Kannada
ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
Mosheyu aaronanondigoo ulida avana kumaararaada ellaajaaranondigoo eetaa maaranondigoo maatanaadi heliddenandarekartanige benkiyinda maadida samarpanegalalli ulidiruva aahaara samarpaneyannu tegedu kondu adannu yajnyavediya baliyalli huli yillade tinniri; adu ati parishuddhavaadaddu.
Leviticus 10:12 in English
- King James Version (KJV)
- And Moses spake unto Aaron, and unto Eleazar and unto Ithamar, his sons that were left, Take the meat offering that remaineth of the offerings of the LORD made by fire, and eat it without leaven beside the altar: for it [is] most holy:
- World English Bible (WEB)
- Moses spoke to Aaron, and to Eleazar and to Ithamar, his sons who were left, “Take the meal offering that remains of the offerings of the LORD made by fire, and eat it without yeast beside the altar; for it is most holy;
- American Standard Version (ASV)
- And Moses spake unto Aaron, and unto Eleazar and unto Ithamar, his sons that were left, Take the meal-offering that remaineth of the offerings of Jehovah made by fire, and eat it without leaven beside the altar; for it is most holy;
- Bible in Basic English (BBE)
- And Moses said to Aaron and to Eleazar and Ithamar, his sons who were still living, Take the rest of the meal offering from the offerings of the Lord made by fire, and take it for your food, without leaven, at the side of the altar, for it is most holy.
- Darby Translation (DBY)
- And Moses spoke to Aaron, and to Eleazar and to Ithamar, his sons that were left, Take the oblation that is left of Jehovah's offerings by fire, and eat it with unleavened bread beside the altar; for it is most holy.
- Webster's Bible (WBS)
- And Moses spoke to Aaron, and to Eleazar and to Ithamar, his sons that were left, Take the meat-offering that remaineth of the offerings of the LORD made by fire, and eat it without leaven beside the altar: for it [is] most holy:
- Young's Literal Translation (YLT)
- And Moses speaketh unto Aaron, and unto Eleazar, and unto Ithamar his sons, who are left, 'Take ye the present that is left from the fire-offerings of Jehovah, and eat it unleavened near the altar, for it [is] most holy,
Read in context
- 10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- 11ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
- 12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
- 13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
- 14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
Cross references
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Numbers 18:9–10 ಅರಣ್ಯಕಾಂಡ 18:9–10ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Exodus 29:2 ವಿಮೋಚನಕಾಂಡ 29:2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Ezekiel 44:29 ಯೆಹೆಜ್ಕೇಲನು 44:29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
- Leviticus 7:9 ಯಾಜಕಕಾಂಡ 7:9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- Leviticus 2:1–16 ಯಾಜಕಕಾಂಡ 2:1–16ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು. ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 6:14–18 ಯಾಜಕಕಾಂಡ 6:14–18ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
Original words (Hebrew)
- Moses · H4872מֹשֶׁה Môsheh
- spake · H1696דָבַר dâbar
- Aaron · H175אַהֲרוֹן ʼAhărôwn
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr
- sons · H1121בֵּן bên
- left · H3498יָתַר yâthar
- Take · H3947לָקַח lâqach
- offering · H4503מִנְחָה minchâh
- remaineth · H3498יָתַר yâthar
- offerings · H801אִשָּׁה ʼishshâh
- fire · H801אִשָּׁה ʼishshâh
- eat · H398אָכַל ʼâkal
- leaven · H4682מַצָּה matstsâh
- beside · H681אֵצֶל ʼêtsel
- altar · H4196מִזְבֵּחַ mizbêach
- most · H6944קֹדֶשׁ qôdesh
- holy · H6944קֹדֶשׁ qôdesh