Skip to content
ThuthiThuthiThuthi
Leviticus · chapter 10 · verse 13

Leviticus 10:13 in Kannada

ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.

Neevu adannu parishuddhavaada sthaladalli tinnabeku. Benkiyinda maadida kartana yajnyagalalli ninagoo ninna kumaararigoo ivu sallatakkavugalu. Heege naanu aajnye hondiddene.

Leviticus 10:13 in English

King James Version (KJV)
And ye shall eat it in the holy place, because it [is] thy due, and thy sons’ due, of the sacrifices of the LORD made by fire: for so I am commanded.
World English Bible (WEB)
and you shall eat it in a holy place, because it is your portion, and your sons’ portion, of the offerings of the LORD made by fire; for so I am commanded.
American Standard Version (ASV)
and ye shall eat it in a holy place, because it is thy portion, and thy sons’ portion, of the offerings of Jehovah made by fire: for so I am commanded.
Bible in Basic English (BBE)
It is to be for your food in a holy place, because it is your right and your sons' right, from the offerings of the Lord made by fire: for so am I ordered.
Darby Translation (DBY)
And ye shall eat it in a holy place, because it is thy due, and thy sons' due, of Jehovah's offerings by fire; for so I am commanded.
Webster's Bible (WBS)
And ye shall eat it in the holy place, because it [is] thy due, and thy sons' due, of the sacrifices of the LORD made by fire: for so I am commanded.
Young's Literal Translation (YLT)
and ye have eaten it in the holy place, for it [is] thy portion, and the portion of thy sons, from the fire-offerings of Jehovah; for so I have been commanded.

Read in context

  1. 11ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
  2. 12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
  3. 13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
  4. 14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
  5. 15ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
Read all of Leviticus 10

Cross references

Original words (Hebrew)

Leviticus 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.