Skip to content
ThuthiThuthiThuthi
Leviticus · chapter 10 · verse 14

Leviticus 10:14 in Kannada

ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.

Neenoo ninnondige ninna kumaararoo kumaarteyaroo aadisuva edeya bhaagavannoo pratyekisida bhujavannoo shuddha sthaladalli tinnabeku; avu israayel makkala samaadhaanada baliya yajnyagalalli ninagoo ninna kumaararigoo salluvavugalaagive.

Leviticus 10:14 in English

King James Version (KJV)
And the wave breast and heave shoulder shall ye eat in a clean place; thou, and thy sons, and thy daughters with thee: for [they be] thy due, and thy sons’ due, [which] are given out of the sacrifices of peace offerings of the children of Israel.
World English Bible (WEB)
The waved breast and the heaved thigh you shall eat in a clean place, you, and your sons, and your daughters with you: for they are given as your portion, and your sons’ portion, out of the sacrifices of the peace offerings of the children of Israel.
American Standard Version (ASV)
And the wave-breast and the heave-thigh shall ye eat in a clean place, thou, and thy sons, and thy daughters with thee: for they are given as thy portion, and thy sons’ portion, out of the sacrifices of the peace-offerings of the children of Israel.
Bible in Basic English (BBE)
And the breast which is waved and the leg which is lifted up on high, you are to take as your food in a clean place; you and your sons and your daughters with you: for they are given to you as your right and your sons' right, from the peace-offerings of the children of Israel.
Darby Translation (DBY)
And the breast of the wave-offering, and the shoulder of the heave-offering shall ye eat in a clean place, thou, and thy sons, and thy daughters with thee; for [as] thy due, and thy sons' due, are they given of the sacrifices of peace-offerings of the children of Israel.
Webster's Bible (WBS)
And the wave-breast and heave-shoulder shall ye eat in a clean place; thou, and thy sons, and thy daughters with thee: for [they are] thy due, and thy sons' due, [which] are given out of the sacrifices of peace-offerings of the children of Israel.
Young's Literal Translation (YLT)
'And the breast of the wave-offering, and the leg of the heave-offering, ye do eat in a clean place, thou, and thy sons, and thy daughters with thee; for thy portion and the portion of thy sons they have been given, out of the sacrifices of peace-offerings of the sons of Israel;

Read in context

  1. 12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
  2. 13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
  3. 14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
  4. 15ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
  5. 16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
Read all of Leviticus 10

Cross references

Original words (Hebrew)

Leviticus 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.