Leviticus · chapter 10 · verse 16
Leviticus 10:16 in Kannada
ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
Aaga mosheyu shraddheyinda paapada baliya mekeyannu hudukidaaga ago, adu suttu hogittu. Avanu aaronana ulida kumaararaada ellaajaarana meleyoo eetaamaarana meleyoo kopagondu heliddenandare--
Leviticus 10:16 in English
- King James Version (KJV)
- And Moses diligently sought the goat of the sin offering, and, behold, it was burnt: and he was angry with Eleazar and Ithamar, the sons of Aaron [which were] left [alive], saying,
- World English Bible (WEB)
- Moses diligently inquired about the goat of the sin offering, and, behold, it was burned. He was angry with Eleazar and with Ithamar, the sons of Aaron who were left, saying,
- American Standard Version (ASV)
- And Moses diligently sought the goat of the sin-offering, and, behold, it was burnt: and he was angry with Eleazar and with Ithamar, the sons of Aaron that were left, saying,
- Bible in Basic English (BBE)
- And Moses was looking for the goat of the sin-offering, but it was burned; and he was angry with Eleazar and Ithamar, the sons of Aaron, who were still living, saying,
- Darby Translation (DBY)
- And Moses diligently sought the goat of the sin-offering, and behold, it was burnt up: then he was wroth with Eleazar and Ithamar, the sons of Aaron that were left, saying,
- Webster's Bible (WBS)
- And Moses diligently sought the goat of the sin-offering, and behold, it was burnt: and he was angry with Eleazar and Ithamar, the sons of Aaron [who were] left [alive] , saying,
- Young's Literal Translation (YLT)
- And the goat of the sin-offering hath Moses diligently sought, and lo, it is burnt, and he is wroth against Eleazar, and against Ithamar, sons of Aaron, who are left, saying,
Read in context
- 14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
- 15ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
- 16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
- 17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- 18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
Cross references
- Leviticus 9:3 ಯಾಜಕಕಾಂಡ 9:3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- Leviticus 9:15 ಯಾಜಕಕಾಂಡ 9:15ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
- Mark 10:14 ಮಾರ್ಕನು 10:14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Leviticus 6:30 ಯಾಜಕಕಾಂಡ 6:30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- Leviticus 6:26 ಯಾಜಕಕಾಂಡ 6:26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Exodus 32:19–22 ವಿಮೋಚನಕಾಂಡ 32:19–22ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು. ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು. ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
Original words (Hebrew)
- Moses · H4872מֹשֶׁה Môsheh
- diligently · H1875דָּרַשׁ dârash
- sought · H1875דָּרַשׁ dârash
- goat · H8163שָׂעִיר sâʻîyr
- offering · H2403חַטָּאָה chaṭṭâʼâh
- burnt · H8313שָׂרַף sâraph
- angry · H7107קָצַף qâtsaph
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr
- sons · H1121בֵּן bên
- Aaron · H175אַהֲרוֹן ʼAhărôwn
- left · H3498יָתַר yâthar
- saying · H559אָמַר ʼâmar