Skip to content
ThuthiThuthiThuthi
Leviticus · chapter 10 · verse 17

Leviticus 10:17 in Kannada

ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?

Adu ati parishuddhavaadadarindaloo kartana sannidhiyalli ava rigaagi praayashchittamaaduvadakkaagiyoo sabheya aparaadhavannu horuvadakkaagi devaru adannu kottaddendoo neevu tilidu paapabaliyannu pari shuddhavaada sthaladalli yaake tinnalilla?

Leviticus 10:17 in English

King James Version (KJV)
Wherefore have ye not eaten the sin offering in the holy place, seeing it [is] most holy, and [God] hath given it you to bear the iniquity of the congregation, to make atonement for them before the LORD?
World English Bible (WEB)
“Why haven’t you eaten the sin offering in the place of the sanctuary, since it is most holy, and he has given it to you to bear the iniquity of the congregation, to make atonement for them before the LORD?
American Standard Version (ASV)
Wherefore have ye not eaten the sin-offering in the place of the sanctuary, seeing it is most holy, and he hath given it you to bear the iniquity of the congregation, to make atonement for them before Jehovah?
Bible in Basic English (BBE)
Why did you not make a meal of the sin-offering in the holy place? For it is most holy and he has given it to you, so that the sin of the people may be put on it, to take away their sin before the Lord.
Darby Translation (DBY)
Why have ye not eaten the sin-offering in a holy place? for it is most holy, and he has given it to you that ye might bear the iniquity of the assembly, to make atonement for them before Jehovah.
Webster's Bible (WBS)
Why have ye not eaten the sin-offering in the holy place, seeing it [is] most holy, and [God] hath given it you to bear the iniquity of the congregation, to make atonement for them before the LORD?
Young's Literal Translation (YLT)
'Wherefore have ye not eaten the sin-offering in the holy place, for it [is] most holy — and it He hath given to you to take away the iniquity of the company, to make atonement for them before Jehovah?

Read in context

  1. 15ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
  2. 16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
  3. 17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
  4. 18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
  5. 19ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
Read all of Leviticus 10

Cross references

Original words (Hebrew)

Leviticus 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.