Skip to content
ThuthiThuthiThuthi
Leviticus · chapter 10 · verse 18

Leviticus 10:18 in Kannada

ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.

Igo, adara raktavu parishuddha sthalada olage taralpadalilla. Naanu aajnyaapisidante nishchayavaagi neevu adannu parishuddha sthaladalli tinnabekaagittu.

Leviticus 10:18 in English

King James Version (KJV)
Behold, the blood of it was not brought in within the holy [place:] ye should indeed have eaten it in the holy [place], as I commanded.
World English Bible (WEB)
Behold, its blood was not brought into the inner part of the sanctuary. You certainly should have eaten it in the sanctuary, as I commanded.”
American Standard Version (ASV)
Behold, the blood of it was not brought into the sanctuary within: ye should certainly have eaten it in the sanctuary, as I commanded.
Bible in Basic English (BBE)
See, its blood was not taken into the holy place: certainly it was right for you to have taken it as food in the holy place, as I gave orders.
Darby Translation (DBY)
Lo, its blood was not brought in within the sanctuary: ye should certainly have eaten it in the sanctuary, as I commanded.
Webster's Bible (WBS)
Behold, the blood of it was not brought within the holy [place] : ye should indeed have eaten it in the holy [place] , as I commanded.
Young's Literal Translation (YLT)
lo, its blood hath not been brought in unto the holy place within; eating ye do eat it in the holy place, as I have commanded.'

Read in context

  1. 16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
  2. 17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
  3. 18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
  4. 19ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
  5. 20ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
Read all of Leviticus 10

Cross references

Original words (Hebrew)

Leviticus 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.