Leviticus · chapter 10 · verse 2
Leviticus 10:2 in Kannada
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
Aaga kartana baliyinda benkiyu horatu avarannu dahisi bittitu; avaru kartana munde sattuhodaru.
Leviticus 10:2 in English
- King James Version (KJV)
- And there went out fire from the LORD, and devoured them, and they died before the LORD.
- World English Bible (WEB)
- Fire came out from before the LORD, and devoured them, and they died before the LORD.
- American Standard Version (ASV)
- And there came forth fire from before Jehovah, and devoured them, and they died before Jehovah.
- Bible in Basic English (BBE)
- And fire came out from before the Lord, burning them up and causing their destruction before the Lord.
- Darby Translation (DBY)
- And there went out fire from before Jehovah, and devoured them, and they died before Jehovah.
- Webster's Bible (WBS)
- And there went out fire from the LORD, and devoured them, and they died before the LORD.
- Young's Literal Translation (YLT)
- and fire goeth out from before Jehovah, and consumeth them, and they die before Jehovah.
Read in context
- 1ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
- 2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- 3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
Cross references
- Numbers 26:61 ಅರಣ್ಯಕಾಂಡ 26:61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
- Leviticus 9:24 ಯಾಜಕಕಾಂಡ 9:24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Numbers 3:3–4 ಅರಣ್ಯಕಾಂಡ 3:3–4ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- 2 Samuel 6:7 2 ಸಮುವೇಲನು 6:7ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- 2 Kings 1:12 2 ಅರಸುಗಳು 1:12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Acts 5:10 ಅಪೊಸ್ತಲರ ಕೃತ್ಯಗಳು 5:10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- Numbers 16:32–33 ಅರಣ್ಯಕಾಂಡ 16:32–33ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 1 Chronicles 13:10 1 ಪೂರ್ವಕಾಲವೃತ್ತಾಂತ 13:10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.