Leviticus · chapter 10 · verse 20
Leviticus 10:20 in Kannada
ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
Mosheyu adannu keli oppikondanu.
Leviticus 10:20 in English
- King James Version (KJV)
- And when Moses heard [that], he was content.
- World English Bible (WEB)
- When Moses heard that, it was pleasing in his sight.
- American Standard Version (ASV)
- And when Moses heard [that], it was well-pleasing in his sight.
- Bible in Basic English (BBE)
- And after hearing this, Moses was no longer angry.
- Darby Translation (DBY)
- And Moses heard it; and it was good in his sight.
- Webster's Bible (WBS)
- And when Moses heard [that] , he was content.
- Young's Literal Translation (YLT)
- And Moses hearkeneth, and it is good in his eyes.
Read in context
- 18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
- 19ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
- 20ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.
Cross references
- Matthew 12:20 ಮತ್ತಾಯನು 12:20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- 2 Chronicles 30:18–20 2 ಪೂರ್ವಕಾಲವೃತ್ತಾಂತ 30:18–20ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು. ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
- Zechariah 7:8–9 ಜೆಕರ್ಯ 7:8–9ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ-- ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
- Matthew 12:3–7 ಮತ್ತಾಯನು 12:3–7ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ? ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು? ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ? ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ. ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.