Leviticus · chapter 10 · verse 4
Leviticus 10:4 in Kannada
ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
Mosheyu aaronana chikkappanaada ujjiyelana makkalaada viాshaayelanannoo elsaaphaananannoo karedu avarige--hattirakke bandu nimma sahodararannu parishuddha sthaladinda paaleyada horage hottu kondu hogiri andanu.
Leviticus 10:4 in English
- King James Version (KJV)
- And Moses called Mishael and Elzaphan, the sons of Uzziel the uncle of Aaron, and said unto them, Come near, carry your brethren from before the sanctuary out of the camp.
- World English Bible (WEB)
- Moses called Mishael and Elzaphan, the sons of Uzziel the uncle of Aaron, and said to them, “Draw near, carry your brothers from before the sanctuary out of the camp.”
- American Standard Version (ASV)
- And Moses called Mishael and Elzaphan, the sons of Uzziel the uncle of Aaron, and said unto them, Draw near, carry your brethren from before the sanctuary out of the camp.
- Bible in Basic English (BBE)
- And Moses sent for Mishael and Elzaphan, the sons of Uzziel, the brother of Aaron's father, and said to them, Come near and take your brothers away from before the holy place, outside the tent-circle.
- Darby Translation (DBY)
- And Moses called Mishael and Elzaphan, the sons of Uzziel the uncle of Aaron, and said to them, Come near, carry your brethren from before the sanctuary out of the camp.
- Webster's Bible (WBS)
- And Moses called Mishael and Elzaphan, the sons of Uzziel the uncle of Aaron, and said to them, Come near, carry your brethren from before the sanctuary out of the camp.
- Young's Literal Translation (YLT)
- And Moses calleth unto Mishael and unto Elzaphan, sons of Uzziel, uncle of Aaron, and saith unto them, 'Come near, bear your brethren from the front of the sanctuary unto the outside of the camp;'
Read in context
- 2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- 3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
- 5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
- 6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
Cross references
- Exodus 6:22 ವಿಮೋಚನಕಾಂಡ 6:22ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ.
- Exodus 6:18 ವಿಮೋಚನಕಾಂಡ 6:18ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
- Acts 5:9–10 ಅಪೊಸ್ತಲರ ಕೃತ್ಯಗಳು 5:9–10ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- Acts 5:6 ಅಪೊಸ್ತಲರ ಕೃತ್ಯಗಳು 5:6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
- Numbers 3:19 ಅರಣ್ಯಕಾಂಡ 3:19ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
- Numbers 3:30 ಅರಣ್ಯಕಾಂಡ 3:30ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.
- 1 Chronicles 6:2 1 ಪೂರ್ವಕಾಲವೃತ್ತಾಂತ 6:2ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- Luke 7:12 ಲೂಕನು 7:12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
Original words (Hebrew)
- Moses · H4872מֹשֶׁה Môsheh
- called · H7121קָרָא qârâʼ
- Mishael · H4332מִישָׁאֵל Mîyshâʼêl
- Elzaphan · H469אֱלִיצָפָן ʼĔlîytsâphân
- sons · H1121בֵּן bên
- Uzziel · H5816עֻזִּיאֵל ʻUzzîyʼêl
- uncle · H1730דּוֹד dôwd
- Aaron · H175אַהֲרוֹן ʼAhărôwn
- said · H559אָמַר ʼâmar
- near · H7126קָרַב qârab
- carry · H5375נָשָׂא nâsâʼ
- brethren · H251אָח ʼâch
- before · H6440פָּנִים pânîym
- sanctuary · H6944קֹדֶשׁ qôdesh
- out · H2351חוּץ chûwts
- camp · H4264מַחֲנֶה machăneh