Leviticus · chapter 10 · verse 5
Leviticus 10:5 in Kannada
ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
Mosheyu helida haageye avaru hattirakke hogi avarannu avara melangigalondige hottukondu paaleyada horage hodaru.
Leviticus 10:5 in English
- King James Version (KJV)
- So they went near, and carried them in their coats out of the camp; as Moses had said.
- World English Bible (WEB)
- So they came near, and carried them in their tunics out of the camp, as Moses had said.
- American Standard Version (ASV)
- So they drew near, and carried them in their coats out of the camp, as Moses had said.
- Bible in Basic English (BBE)
- So they came and took them, in their coats, outside the tent-circle, as Moses had said.
- Darby Translation (DBY)
- And they went near, and carried them in their vests out of the camp, as Moses had said.
- Webster's Bible (WBS)
- So they went near, and carried them in their coats out of the camp; as Moses had said.
- Young's Literal Translation (YLT)
- and they come near, and bear them in their coats unto the outside of the camp, as Moses hath spoken.
Read in context
- 3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- 4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
- 5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
- 6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- 7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.