Leviticus · chapter 10 · verse 6
Leviticus 10:6 in Kannada
ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
Mosheyu aaronanigoo avana kumaara raada ellaajaarnigoo eetaamaarnigoo helidde nandare--neevu saayadanteyoo kopavu jana rellara mele baaradanteyoo nimma talegalannu muchchikolliri, illave nimma battegalannu haridu kollabediri; aadare kartanu urisida nimma uriya nimitta sahodararaagiruva israayelina mane tanadavarellaroo golaadali.
Leviticus 10:6 in English
- King James Version (KJV)
- And Moses said unto Aaron, and unto Eleazar and unto Ithamar, his sons, Uncover not your heads, neither rend your clothes; lest ye die, and lest wrath come upon all the people: but let your brethren, the whole house of Israel, bewail the burning which the LORD hath kindled.
- World English Bible (WEB)
- Moses said to Aaron, and to Eleazar and to Ithamar, his sons, “Don’t let the hair of your heads go loose, and don’t tear your clothes, so that you don’t die, and so that he will not be angry with all the congregation; but let your brothers, the whole house of Israel, bewail the burning which the LORD has kindled.
- American Standard Version (ASV)
- And Moses said unto Aaron, and unto Eleazar and unto Ithamar, his sons, Let not the hair of your heads go loose, neither rend your clothes; that ye die not, and that he be not wroth with all the congregation: but let your brethren, the whole house of Israel, bewail the burning which Jehovah hath kindled.
- Bible in Basic English (BBE)
- And Moses said to Aaron and to Eleazar and Ithamar, his sons, Do not let your hair be loose, and give no signs of grief; so that death may not overtake you, and his wrath come on all the people; but let there be weeping among your brothers and all the house of Israel for this burning of the Lord's fire.
- Darby Translation (DBY)
- And Moses said to Aaron, and to Eleazar and to Ithamar his sons, Your heads shall ye not uncover, neither rend your clothes; lest ye die, and lest wrath come on all the assembly; but your brethren, the whole house of Israel, shall bewail the burning which Jehovah hath kindled.
- Webster's Bible (WBS)
- And Moses said to Aaron, and to Eleazar and to Ithamar, his sons, Uncover not your heads, neither rend your clothes; lest ye die, and lest wrath come upon all the people: but let your brethren, the whole house of Israel, bewail the burning which the LORD hath kindled.
- Young's Literal Translation (YLT)
- And Moses saith unto Aaron, and to Eleazar, and to Ithamar his sons, 'Your heads ye do not uncover, and your garments ye do not rend, that ye die not, and on all the company He be wroth; as to your brethren, the whole house of Israel, they bewail the burning which Jehovah hath kindled;
Read in context
- 4ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.
- 5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
- 6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- 7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- 8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--
Cross references
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- Joshua 22:18 ಯೆಹೋಶುವ 22:18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Joshua 22:20 ಯೆಹೋಶುವ 22:20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
- 2 Samuel 24:1 2 ಸಮುವೇಲನು 24:1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
- Leviticus 13:45 ಯಾಜಕಕಾಂಡ 13:45ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
- Numbers 18:5 ಅರಣ್ಯಕಾಂಡ 18:5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Ezekiel 24:16–17 ಯೆಹೆಜ್ಕೇಲನು 24:16–17ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- Numbers 6:6–7 ಅರಣ್ಯಕಾಂಡ 6:6–7ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು. ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
- 2 Samuel 24:15–17 2 ಸಮುವೇಲನು 24:15–17ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು. ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು. ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- Numbers 16:41–47 ಅರಣ್ಯಕಾಂಡ 16:41–47ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು. ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು. ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು. ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- Aaron · H175אַהֲרוֹן ʼAhărôwn
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr
- sons · H1121בֵּן bên
- Uncover · H6544פָּרַע pâraʻ
- heads · H7218רֹאשׁ rôʼsh
- rend · H6533פָּרַם pâram
- clothes · H899בֶּגֶד beged
- die · H4191מוּת mûwth
- wrath · H7107קָצַף qâtsaph
- people · H5712עֵדָה ʻêdâh
- brethren · H251אָח ʼâch
- house · H1004בַּיִת bayith
- Israel · H3478יִשְׂרָאֵל Yisrâʼêl
- bewail · H1058בָּכָה bâkâh
- burning · H8316שְׂרֵפָה sᵉrêphâh
- kindled · H8313שָׂרַף sâraph