Leviticus · chapter 10 · verse 7
Leviticus 10:7 in Kannada
ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
Kartana abhisheka tailavu nimma meliruvadarinda neevu saayadante sabheya gudaarada baagilininda horage hoga baaradu; aaga avaru mosheya maatina prakaarave maadidaru.
Leviticus 10:7 in English
- King James Version (KJV)
- And ye shall not go out from the door of the tabernacle of the congregation, lest ye die: for the anointing oil of the LORD [is] upon you. And they did according to the word of Moses.
- World English Bible (WEB)
- You shall not go out from the door of the Tent of Meeting, lest you die; for the anointing oil of the LORD is on you.” They did according to the word of Moses.
- American Standard Version (ASV)
- And ye shall not go out from the door of the tent of meeting, lest ye die; for the anointing oil of Jehovah is upon you. And they did according to the word of Moses.
- Bible in Basic English (BBE)
- And do not go out from the door of the Tent of meeting, or death will come to you; for the holy oil of the Lord is on you. And they did as Moses said.
- Darby Translation (DBY)
- And ye shall not go out from the entrance of the tent of meeting, lest ye die; for the anointing oil of Jehovah is upon you. And they did according to the word of Moses.
- Webster's Bible (WBS)
- And ye shall not go out from the door of the tabernacle of the congregation, lest ye die: for the anointing oil of the LORD [is] upon you. And they did according to the word of Moses.
- Young's Literal Translation (YLT)
- and from the opening of the tent of meeting ye do not go out, lest ye die, for the anointing oil of Jehovah [is] upon you;' and they do according to the word of Moses.
Read in context
- 5ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.
- 6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- 7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- 8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--
- 9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
Cross references
- Leviticus 21:12 ಯಾಜಕಕಾಂಡ 21:12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- 2 Corinthians 1:21 2 ಕೊರಿಂಥದವರಿಗೆ 1:21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Exodus 30:30 ವಿಮೋಚನಕಾಂಡ 30:30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- Exodus 40:13–15 ವಿಮೋಚನಕಾಂಡ 40:13–15ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Luke 9:60 ಲೂಕನು 9:60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- Matthew 8:21–22 ಮತ್ತಾಯನು 8:21–22ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು. ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.