Leviticus · chapter 10 · verse 8
Leviticus 10:8 in Kannada
ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--
Kartanu maatanaadi aaronanige helidde nandare--
Leviticus 10:8 in English
- King James Version (KJV)
- And the LORD spake unto Aaron, saying,
- World English Bible (WEB)
- Then the LORD said to Aaron,
- American Standard Version (ASV)
- And Jehovah spake unto Aaron, saying,
- Bible in Basic English (BBE)
- And the Lord said to Aaron:
- Darby Translation (DBY)
- And Jehovah spoke to Aaron, saying,
- Webster's Bible (WBS)
- And the LORD spoke to Aaron, saying,
- Young's Literal Translation (YLT)
- And Jehovah speaketh unto Aaron, saying,
Read in context
- 6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- 7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- 8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--
- 9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- 10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ