Leviticus · chapter 10 · verse 9
Leviticus 10:9 in Kannada
ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
Neenoo ninna makkaloo draakshaarasavannaa gali madyapaanavannaagali kudidu sabheya gudaara dolage barabaaradu; haage bandare satteeri. Nimma vanshaavaliyu iruva varegoo idu shaashvatavaagi ruva kattaleyaagide.
Leviticus 10:9 in English
- King James Version (KJV)
- Do not drink wine nor strong drink, thou, nor thy sons with thee, when ye go into the tabernacle of the congregation, lest ye die: [it shall be] a statute for ever throughout your generations:
- World English Bible (WEB)
- “You and your sons are not to drink wine or strong drink whenever you go into the Tent of Meeting, or you will die. This shall be a statute forever throughout your generations.
- American Standard Version (ASV)
- Drink no wine nor strong drink, thou, nor thy sons with thee, when ye go into the tent of meeting, that ye die not: it shall be a statute for ever throughout your generations:
- Bible in Basic English (BBE)
- Take no wine, or strong drink, you or your sons with you, when you go into the Tent of meeting, that it may not be the cause of death to you; this is an order for ever through all your generations.
- Darby Translation (DBY)
- Thou shalt not drink wine nor strong drink, thou, and thy sons with thee, when ye go into the tent of meeting, lest ye die — [it is] an everlasting statute throughout your generations,
- Webster's Bible (WBS)
- Do not drink wine nor strong drink, thou, nor thy sons with thee, when ye go into the tabernacle of the congregation, lest ye die: [it shall be] a statute for ever throughout your generations:
- Young's Literal Translation (YLT)
- 'Wine and strong drink thou dost not drink, thou, and thy sons with thee, in your going in unto the tent of meeting, and ye die not — a statute age-during to your generations;
Read in context
- 7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- 8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--
- 9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- 10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- 11ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
Cross references
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Ezekiel 44:21 ಯೆಹೆಜ್ಕೇಲನು 44:21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- Numbers 6:3 ಅರಣ್ಯಕಾಂಡ 6:3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Hosea 4:11 ಹೋಶೇಯ 4:11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- Numbers 6:20 ಅರಣ್ಯಕಾಂಡ 6:20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
- 1 Timothy 5:23 1 ತಿಮೊಥೆಯನಿಗೆ 5:23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.