Leviticus · chapter 11 · verse 10
Leviticus 11:10 in Kannada
ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
Samudragalalliyoo nadigalalliyoo neerolage chalisuvavugalaagiddu mattu jeevisuva ellavugalalli eeju rekkeyoo poreyilladavugaloo nimage ashuddhavaagiruvavu.
Leviticus 11:10 in English
- King James Version (KJV)
- And all that have not fins and scales in the seas, and in the rivers, of all that move in the waters, and of any living thing which [is] in the waters, they [shall be] an abomination unto you:
- World English Bible (WEB)
- All that don’t have fins and scales in the seas and rivers, all that move in the waters, and all the living creatures that are in the waters, they are an abomination to you,
- American Standard Version (ASV)
- And all that have not fins and scales in the seas, and in the rivers, of all that move in the waters, and of all the living creatures that are in the waters, they are an abomination unto you,
- Bible in Basic English (BBE)
- All other things living and moving in the water, in the sea or in the rivers, are a disgusting thing to you;
- Darby Translation (DBY)
- but all that have not fins and scales in seas and in rivers, of all that swarm in the waters, and of every living soul which is in the waters — they shall be an abomination unto you.
- Webster's Bible (WBS)
- And all that have not fins nor scales in the seas, and in the rivers, of all that move in the waters, and of any living animal which [is] in the waters, they [shall be] an abomination to you:
- Young's Literal Translation (YLT)
- and any one that hath not fins and scales in the seas, and in the brooks, of any teeming creature of the waters, and of any creature which liveth, which [is] in the waters — an abomination they [are] to you;
Read in context
- 8ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
- 9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
- 10ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
- 11ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
- 12ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
Cross references
- Leviticus 7:18 ಯಾಜಕಕಾಂಡ 7:18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- Proverbs 29:27 ಜ್ಞಾನೋಕ್ತಿಗಳು 29:27ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
- Psalm 139:21–22 ಕೀರ್ತನೆಗಳು 139:21–22ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Deuteronomy 14:3 ಧರ್ಮೋಪದೇಶಕಾಂಡ 14:3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.