Leviticus · chapter 11 · verse 15
Leviticus 11:15 in Kannada
ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
Adara jaatiganusaaravaada pratiyondu kaage,
Leviticus 11:15 in English
- King James Version (KJV)
- Every raven after his kind;
- World English Bible (WEB)
- any kind of raven,
- American Standard Version (ASV)
- every raven after its kind,
- Bible in Basic English (BBE)
- Every raven, and birds of that sort;
- Darby Translation (DBY)
- every raven after its kind;
- Webster's Bible (WBS)
- Every raven after his kind;
- Young's Literal Translation (YLT)
- every raven after its kind,
Read in context
- 13ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
- 14ರಣಹದ್ದು, ಅದರ ಜಾತಿಯ ಹದ್ದು;
- 15ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
- 16ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,
- 17ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;
Cross references
- Luke 12:24 ಲೂಕನು 12:24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- 1 Kings 17:4 1 ಅರಸುಗಳು 17:4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- 1 Kings 17:6 1 ಅರಸುಗಳು 17:6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Genesis 8:7 ಆದಿಕಾಂಡ 8:7ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.